ರಾಜ್ಯ1 year ago
ಅರ್ಧ ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯ ತಂದುಕೊಟ್ಟರೆ ತಿಂಡಿ, 1 ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಊಟ ಫ್ರೀ! – Free Meal At Indira Canteen
ಮೈಸೂರು: ಸ್ವಚ್ಛ ನಗರಿ ಖ್ಯಾತಿಯ ಮೈಸೂರಿನಲ್ಲಿ ತ್ಯಾಜ್ಯ, ಪ್ಲಾಸ್ಟಿಕ್ ನಿರ್ವಹಣೆ ದೊಡ್ಡ ಸವಾಲಾಗಿದೆ. ಈ ಸವಾಲನ್ನು ಎದುರಿಸಲು ಜಿಲ್ಲಾಡಳಿತ ಹೊಸ ದಾರಿ ಕಂಡುಕೊಂಡಿದೆ. ಜನರು ತ್ಯಾಜ್ಯ, ಪ್ಲಾಸ್ಟಿಕ್ ಕೊಟ್ಟರೆ ಉಚಿತವಾಗಿ ಇಂದಿರಾ ಕ್ಯಾಂಟೀನ್ನಲ್ಲಿ ಊಟ ನೀಡುವ ವಿನೂತನ...