ಅಪರಾಧ7 months ago
ಚಾಮರಾಜನಗರ ಹೊಂಗನೂರು: ಸಂಬಳದ ನಿರ್ಲಕ್ಷ್ಯದಿಂದ ವಾಟರ್ಮ್ಯಾನ್ ಚಿಕ್ಕಸು ನಾಯಕರ ಆತ್ಮಹತ್ಯೆ
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕಳೆದ ಎರಡು ವರ್ಷಗಳಿಂದ ಸಂಬಳ ಸಿಗದೆ ದುಃಖದಿಂದ ಬಳಲುತ್ತಿದ್ದ ವಾಟರ್ಮ್ಯಾನ್ ಚಿಕ್ಕಸು ನಾಯಕ (65) ಅವರು ಗ್ರಾಮ ಪಂಚಾಯಿತಿ ಕಚೇರಿಯ ಬಾಗಿಲ ಬಳಿ ನೇಣಿಗೆ...