ಬೆಂಗಳೂರು2 years ago
ಬೇಸಿಗೆಯ ಹೀಟ್ನಿಂದ ತಪ್ಪಿಸಿಕೊಳ್ಳೋಕೆ ಮಾಡಿ ಸವಿಯಿರಿ ಕಲ್ಲಂಗಡಿ ಐಸ್ಕ್ರೀಮ್ ಇಲ್ಲಿದೆ ರೆಸಿಪಿ
ಮಾರುಕಟ್ಟಯಲ್ಲಿ ಈಗ ಎಲ್ಲಿ ನೋಡಿದರೂ ಕಲ್ಲಂಗಡಿ ಹಣ್ಣಿನದೇ ಕಾರುಬಾರು, ಬೇಸಿಗೆಯ ದಾಹ ತಣಿಸಲು ಕಲ್ಲಂಗಡಿ ಹಣ್ಣು ಬೆಸ್ಟ್ ಇದನ್ನು ತಿನ್ನುವುದರಿಂದ ದೇಹ ತಂಪಾಗುವುದು ಮಾತ್ರವಲ್ಲ, ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಗಳಿವೆ, ಸಿಹಿಯಾದ ಕಲ್ಲಂಗಡಿ ಹಣ್ಣು ತಿನ್ನುತ್ತಿದ್ದರೆ ಆಹಾ...