ಚುನಾವಣೆ3 weeks ago
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ದಿನಾಂಕ ಮಾ.16ಕ್ಕೆ ಘೋಷಣೆ ಸಾಧ್ಯತೆ
Kolkata: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಮಾರ್ಚ್ 16ರಂದು ಘೋಷಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ಚಟುವಟಿಕೆಗಳು ಗರಿಷ್ಠ ಮಟ್ಟಕ್ಕೆ ತಲುಪಿವೆ. ಮಾರ್ಚ್ 14ರಂದು Narendra Modi...