ದೇಶ2 hours ago
ಕೇವಲ ₹5ಕ್ಕೆ ಮೀನು-ಊಟ; ಪಶ್ಚಿಮ ಬಂಗಾಳ ಸರ್ಕಾರದ ಹೊಸ ಯೋಜನೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ Suvendu Adhikari ರಾಜ್ಯದಲ್ಲಿ ಹಲವು ಮಹತ್ವದ ಕಲ್ಯಾಣ ಯೋಜನೆಗಳು ಮತ್ತು ಕಠಿಣ ಸಾಮಾಜಿಕ ನಿಯಮಗಳನ್ನು ಘೋಷಿಸಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣರಾಗಿದ್ದಾರೆ. ನಾಡಿಯಾ ಜಿಲ್ಲೆಯ ಕಲ್ಯಾಣಿಯಲ್ಲಿ ನಡೆದ ಆಡಳಿತಾತ್ಮಕ...