ಬೆಂಗಳೂರು12 months ago
ಸುದೀರ್ಘ ರಜೆ ಹಿನ್ನೆಲೆ ಸಂಚಾರ ದಟ್ಟಣೆ ಸಾಧ್ಯತೆ; ಉದ್ಯೋಗಿಗಳಿಗೆ WFH ನೀಡುವಂತೆ ಟ್ರಾಫಿಕ್ ಜಂಟಿ ಆಯುಕ್ತರ ಪತ್ರ – Traffic Joint Commissioner Letter
ಬೆಂಗಳೂರು: ಮುಂಬರುವ ದೀರ್ಘ ವಾರಾಂತ್ಯ ಹಾಗೂ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದು (ಆಗಸ್ಟ್ 14) ಭಾರೀ ಸಂಚಾರ ದಟ್ಟಣೆಯಾಗುವ ಸಾಧ್ಯತೆಯಿರುವುದರಿಂದ, ತಮ್ಮ ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ (WFH) ನೀಡುವಂತೆ ಕೋರಿ ಔಟರ್ ರಿಂಗ್ ರೋಡ್...