ದೇಶ1 day ago
Breaking News : ವಾಷಿಂಗ್ಟನ್ ಹಿಲ್ಟನ್ನಲ್ಲಿ ಗುಂಡಿನ ದಾಳಿ ಆತಂಕ: ಟ್ರಂಪ್ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ
ವಾಷಿಂಗ್ಟನ್: ಅಮೆರಿಕದ ರಾಜಧಾನಿಯಲ್ಲಿ ಆತಂಕಕಾರಿ ಘಟನೆ ನಡೆದಿದೆ. Washington Hilton ಹೋಟೆಲ್ನಲ್ಲಿ ನಡೆಯುತ್ತಿದ್ದ ಶ್ವೇತಭವನದ ವರದಿಗಾರರ ವಾರ್ಷಿಕ ಔತಣಕೂಟದ ವೇಳೆ ಶನಿವಾರ ರಾತ್ರಿ ಗುಂಡಿನ ದಾಳಿ ನಡೆದಿದ್ದು, ಕ್ಷಣಾರ್ಧದಲ್ಲೇ ಭದ್ರತಾ ವ್ಯವಸ್ಥೆ ತೀವ್ರಗೊಳಿಸಲಾಗಿದೆ. ಘಟನೆ ವೇಳೆ...