ದೇಶ3 months ago
ಪಹಲ್ಗಾಮ್ನಲ್ಲಿ ಮೈನಸ್ 8.6 ಡಿಗ್ರಿ ಚಳಿ
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ):ಕಾಶ್ಮೀರ ಕಣಿವೆಯಲ್ಲಿ ಚಳಿಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಋತುಮಾನದಲ್ಲೇ ಅತಿ ಕಡಿಮೆ ತಾಪಮಾನ ದಾಖಲಾಗಿರುವುದು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಶ್ರೀನಗರ ಸೇರಿದಂತೆ ಕಣಿವೆಯ ಹಲವು ಪ್ರದೇಶಗಳಲ್ಲಿ ರಾತ್ರಿ ವೇಳೆ ಗಢಗಢ...