ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ, ಕಲಾಪ ಆರಂಭವಾದ ಕೆಲವೇ ಸಮಯದಲ್ಲಿ ಲೋಕಸಭೆಯ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮುಂದೂಡುತ್ತಾ, ಈ ಅಧಿವೇಶನವು ಶೇ.111 ರಷ್ಟು...
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಕುಸಿಯುತ್ತಿದ್ದು, ಚಳಿ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳ ಆರಂಭದ ಸಮಯವನ್ನು ಬದಲಾಯಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಪತ್ರ ಬರೆದಿದೆ. ಮಕ್ಕಳ...
ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಈ ಬಾರಿ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಆಕರ್ಷಣೆಯ ಕೇಂದ್ರವಾಗಿದ್ದು, ಸೌಧದೊಳಗೆ ಹಾಗೂ ಹೊರಗೆ ಮಕ್ಕಳ ಕಲರವ ಗೂಡಿದೆ. ಅಧಿವೇಶನ ಆರಂಭವಾದ ದಿನದಿಂದಲೂ ವಿದ್ಯಾರ್ಥಿಗಳ ದಂಡು ಸುವರ್ಣ ವಿಧಾನಸೌಧಕ್ಕೆ...
ಬೆಳಗಾವಿ (ಸುವರ್ಣಸೌಧ): ಐಸಿಎಸ್ಇ, ಸಿಬಿಎಸ್ಇ, ಐಬಿಐಜಿಸಿಎಸ್ ಸೇರಿದಂತೆ ಎಲ್ಲ ಪಠ್ಯಕ್ರಮಗಳನ್ನು ಬೋಧಿಸುವ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಭಾಷಾ ಕಲಿಕೆ ಕಡ್ಡಾಯ ಎಂದು ರಾಜ್ಯ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು...
ಬೆಳಗಾವಿ: ವಿಧಾನಸಭೆಯ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕರ್ನಾಟಕ ಬಾಡಿಗೆ ತಿದ್ದುಪಡಿ ವಿಧೇಯಕ, ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ವಿಧೇಯಕ ಸೇರಿದಂತೆ ಒಟ್ಟು 12 ವಿಧೇಯಕಗಳನ್ನು ಅಂಗೀಕರಿಸಲಾಗಿದೆ. ಕರ್ನಾಟಕ ಬಾಡಿಗೆ...
ಬೆಳಗಾವಿ: ಬಸವ ವಸತಿ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಸರ್ಕಾರವು ಸಹಾಯಧನವನ್ನು ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗೆ ಹೆಚ್ಚಿಸುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಗೃಹ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ....
ಬೆಂಗಳೂರು: ಬೆಳಗಾವಿಯ ಚಳಿಗಾಲದ ವಿಧಾನಸಭಾ ಅಧಿವೇಶನದಲ್ಲಿ ಮದ್ಯಪಾನಿಗಳ ಸಂಖ್ಯೆ ಹೆಚ್ಚಳದ ವಿಚಾರ ರಾಜಕೀಯ ತಾಪಮಾನ ಹೆಚ್ಚಿಸಿದೆ. ಕುಡುಕರ ವಿಷಯ ಜನರ ಸಮಸ್ಯೆಗೂ ಸೇರದ ವಿಷಯ ಎಂಬ ಅಭಿಪ್ರಾಯ ಬಂದರೂ, ಸದನದಲ್ಲಿ ಇದುವರೆಗೂ ಕಾಣದ ಮಟ್ಟದ ಚರ್ಚೆ...
ಬೆಳಗಾವಿ: ಚಳಿಗಾಲದ ಅಧಿವೇಶನದ ಎರಡನೇ ದಿನ ಬೆಳಗಾವಿಯಲ್ಲಿ ಹಲವಾರು ಸಂಘಟನೆಗಳ ಪ್ರತಿಭಟನೆಗಳು ನಡೆಯುತ್ತಿದ್ದು, ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ ಬೇಡಿಕೆಗಳು ಗಂಭೀರ ಗಮನ ಸೆಳೆದಿವೆ. ಇಂದು ಒಟ್ಟು 8 ಸಂಘಟನೆಗಳು ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ...
ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನದ ಎರಡನೇ ದಿನವೂ BJP ನಡೆಸುತ್ತಿರುವ ಬೃಹತ್ ಪ್ರತಿಭಟನೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಟೀಕೆ ನಡೆಸಿದ್ದಾರೆ. ಸುವರ್ಣಸೌಧದ ಆವರಣದಲ್ಲಿ ಮಾತನಾಡಿದ ಅವರು,...
ಬೆಳಗಾವಿ: ಚಳಿಗಾಲದ ಅಧಿವೇಶನದ ನಡುವೆ ನಡೆದ ರಾಜಕೀಯ ಮಾತುಕತೆ ಮತ್ತೊಮ್ಮೆ ಗರಿಗೆದರುತ್ತಿದ್ದು, ರಾಜ್ಯದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಪಕ್ಷಗಳ ಮೇಲೆ ಕಿಡಿಕಾರಿದ್ದಾರೆ. “ಚರ್ಚೆ ಏನಾಗುತ್ತದೆ ಎಂಬುದು ಸಂಪೂರ್ಣವಾಗಿ ವಿರೋಧ ಪಕ್ಷಗಳ ಮೇಲೆಯೇ ಅವಲಂಭಿತ....