ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಮತ್ತೆ ಟಿಪ್ಪು ಜಯಂತಿ ವಿಚಾರ ಚರ್ಚೆಯ ಕೇಂದ್ರಬಿಂದುವಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ರಾಜ್ಯ ಸರ್ಕಾರಕ್ಕೆ ಟಿಪ್ಪು ಸುಲ್ತಾನರ ಜಯಂತಿಯನ್ನು ಮರು-ಆಚರಿಸಲು ಅಧಿಕೃತ ಬೇಡಿಕೆ ಸಲ್ಲಿಸಿದ್ದು, ಬೆಳಗಾವಿಯ ವಿಧಾನಮಂಡಲ...
ನವದೆಹಲಿ: ಲೋಕಸಭೆಯಲ್ಲಿ ಇಂದು ಚುನಾವಣಾ ಸುಧಾರಣೆಗಳು ಮತ್ತು SIR (Special Intensive Revision) ವಿಚಾರಗಳು ಪ್ರಮುಖ ಚರ್ಚೆಯಾಗಿ ಮುನ್ನೆಲೆಗೆ ಬರಲಿವೆ. ವಿರೋಧ ಪಕ್ಷಗಳು ತಿಂಗಳುಗಳಿಂದ ಒತ್ತಾಯಿಸುತ್ತಿರುವ ಈ ಚರ್ಚೆಯನ್ನು ಇಂದು ಕೈಗೆತ್ತಿಕೊಳ್ಳಲು ಸಜ್ಜಾಗಿವೆ. ಭಾರತೀಯ ಚುನಾವಣಾ...
ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ವಾಗ್ವಾದ ತೀವ್ರಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ನೈತಿಕತೆ ಬಗ್ಗೆ ಮಾತನಾಡುವ ಯೋಗ್ಯತೆ ಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಇಲ್ಲ. ಈ ಅಯೋಗ್ಯ...
ಬೆಳಗಾವಿ: ಅನ್ನಭಾಗ್ಯ (Anna Bhagya) ಅಕ್ಕಿಯ ಅಕ್ರಮ ಸಾಗಾಟಕ್ಕೆ ರಾಜ್ಯ ಸರ್ಕಾರ ಗಟ್ಟಿಯಾದ ಕ್ರಮ ಕೈಗೊಳ್ಳಲು ಮುಂದಾಗಿದೆ. ಬಿಪಿಎಲ್ ಕಾರ್ಡ್ದಾರರಿಗೆ ನೀಡಲಾಗುವ ಅಕ್ಕಿಯನ್ನು ಹೊರ ರಾಜ್ಯಗಳಿಗೆ ಹಾಗೂ ವಿದೇಶಗಳಿಗೆ ಅಕ್ರಮವಾಗಿ ಸಾಗಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ,...
ಬೆಳಗಾವಿ: “ಎಲ್ಲಾ ಪಕ್ಷಗಳ ಶಾಸಕರು ತಮ್ಮ ರಾಜಕಾರಣ ಪಕ್ಕಕ್ಕಿಟ್ಟು ಕಿತ್ತೂರು ಕರ್ನಾಟಕ ಅಭಿವೃದ್ಧಿ ಪರ ಚಿಂತನೆ ಮಾಡಬೇಕು” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೋರಿದರು. ಭಾನುವಾರ ಸುವರ್ಣ ವಿಧಾನಸೌಧದ ಬಳಿಯಲ್ಲಿ...
ಬೆಳಗಾವಿ: ರಾಜ್ಯದ ಪ್ರಮುಖ ರಾಜಕೀಯ ವೇದಿಕೆಯಾದ ಬೆಳಗಾವಿ ಚಳಿಗಾಲ ಅಧಿವೇಶನ ಸೋಮವಾರದಿಂದ ಆರಂಭಗೊಳ್ಳಲಿದ್ದು, ಮುಂದಿನ 10 ದಿನಗಳು ಉಭಯ ಸದನಗಳಲ್ಲಿ ಮಹತ್ವದ ಚರ್ಚೆಗಳು ನಡೆಯಲಿವೆ. ಪ್ರತಿವರ್ಷದಂತೆ ಈ ಸಲವೂ ಸುವರ್ಣ ಸೌಧದಲ್ಲಿ ನಡೆಯುವ ಅಧಿವೇಶನಕ್ಕೆ ಸರ್ಕಾರ...
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಇಂಡಿಯಾ ಒಕ್ಕೂಟದ ಸದಸ್ಯರು ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (ಎಸ್ಐಆರ್)ಯ ಕುರಿತು ಚರ್ಚೆಗೆ ಒತ್ತಾಯಿಸಿ, ಸಂಸತ್ತಿನೆದುರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಅಧಿವೇಶನದ ಮೊದಲ ದಿನವಾದ ನಿನ್ನೆ 12...
ನವದೆಹಲಿ: ಬಲವಾದ ಸಮಸ್ಯೆಗಳನ್ನು ಎತ್ತುವುದು ನಾಟಕವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ ಭವನದ ಆವರಣದಲ್ಲಿ ಮಾತನಾಡಿದ...
ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ (Winter Session) ಆರಂಭವಾದ ಮೊದಲ ದಿನವೇ ಲೋಕಸಭೆಯಲ್ಲಿ ಗದ್ದಲ ಸೃಷ್ಟಿಯಾಗಿದೆ. ವಿಪಕ್ಷಗಳು ಪ್ರಶ್ನೋತ್ತರ ಅವಧಿ ಆರಂಭವಾಗುತ್ತಿದ್ದಂತೆ ಎಸ್ಐಆರ್ ಮತ್ತು ‘ವೋಟ್ ಚೋರಿ’ ವಿಚಾರದಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ಸದನದಲ್ಲಿ ಶಬ್ದರಾಭ...
ನವದೆಹಲಿ: ಪ್ರತಿಪಕ್ಷಗಳು ಸೋಲಿನ ಹತಾಶೆಯಿಂದ ಹೊರಬಂದು, ಸಂಸತ್ನಲ್ಲಿ ಬಲವಾದ ವಿಷಯಗಳನ್ನು ಎತ್ತಿ ತಮ್ಮ ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಇಂದು ಆರಂಭವಾದ ಸಂಸತ್ತಿನ ಚಳಿಗಾಲ ಅಧಿವೇಶನ ಡಿಸೆಂಬರ್ 19ರವರೆಗೆ ನಡೆಯಲಿದೆ....