ಬೆಂಗಳೂರು5 months ago
ಇಬ್ಲೂರು ORR ದಟ್ಟಣೆ ಕಡಿಮೆ ಮಾಡಲು ವಿಪ್ರೋ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ
ಬೆಂಗಳೂರು: ಹೊರ ವರ್ತುಲ ರಸ್ತೆ (ORR) ಇಬ್ಲೂರು ಜಂಕ್ಷನ್ನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಇಡೀ ಬೆಂಗಳೂರಿನ ಚಲನಶೀಲತೆ ಮತ್ತು ಜನಜೀವನದ ಗುಣಮಟ್ಟಕ್ಕೆ ಹಾನಿ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಪ್ರೋ ಸಂಸ್ಥಾಪಕ ಅಜೀಂ...