ಅಪರಾಧ4 months ago
ಕಾಂಗ್ರೆಸ್ ಪ್ರತಿಭಟನೆಯಲ್ಲಿ ಕಳ್ಳರ ಕೈಚಳಕ: ಮಹಿಳಾ ಎಎಸ್ಐಗೆ ಆಘಾತ
ಶಿವಮೊಗ್ಗ: ನಗರದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಬಿಜೆಪಿ ಕಚೇರಿ ಮುತ್ತಿಗೆ ಪ್ರತಿಭಟನೆಯ ವೇಳೆ ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕಳ್ಳತನಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸುವಲ್ಲಿ ಪೊಲೀಸರು ನಿರತರಾಗಿದ್ದ ಸಂದರ್ಭದಲ್ಲಿ, ಎಎಸ್ಐ ಅಮೃತಾಬಾಯಿ...