ಕ್ರೀಡೆ5 months ago
ಮಹಿಳಾ ಕ್ರಿಕೆಟ್ಗೆ ಸಿಎಸ್ಎಕೆ ಎಂಟ್ರಿ? ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥನ್ ಮಹತ್ವದ ಘೋಷಣೆ
ಮಹಿಳಾ ಪ್ರೀಮಿಯರ್ ಲೀಗ್ (WPL) ನಾಲ್ಕು ಯಶಸ್ವಿ ಋತುಗಳನ್ನು ಪೂರೈಸಿರುವ ಬೆನ್ನಲ್ಲೇ, ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ಮಹಿಳಾ ಕ್ರಿಕೆಟ್ಗೆ ಪ್ರವೇಶಿಸಲು ಸಿದ್ಧವಾಗಿದೆ ಎಂಬ ಮಹತ್ವದ ಮಾಹಿತಿ ಹೊರಬಿದ್ದಿದೆ. ಐಪಿಎಲ್ನಲ್ಲಿ ಅತ್ಯಂತ ಯಶಸ್ವಿ ತಂಡಗಳಲ್ಲಿ...