ದೇಶ6 hours ago
ಮಹಿಳಾ ಮೀಸಲಾತಿ ಬಿಲ್: ನಾಳೆ ಮತದಾನ ಫಿಕ್ಸ್
ನವದೆಹಲಿ: ದೇಶದ ರಾಜಕೀಯದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿರುವ ವಿಶೇಷ ಸಂಸತ್ ಅಧಿವೇಶನದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಸೇರಿದಂತೆ ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಈ ಕುರಿತು ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ...