ದೇಶ2 years ago
ಇಂದು ವಿಶ್ವ ಹಾವು ದಿನ: ಸರ್ಪಗಳ ಬಗ್ಗೆ ನೀವು ತಿಳಿಯಲೇಬೇಕಾದ ಹಲವು ಸಂಗತಿಗಳು ಇಲ್ಲಿವೆ! – World Snake Day 2024
ಪ್ರಪಂಚದಾದ್ಯಂತದ ಇಂದು (ಜುಲೈ 16) ವಿಶ್ವ ಹಾವು ದಿನ ಆಚರಿಸಲಾಗುತ್ತದೆ. ವಿವಿಧ ಪ್ರಭೇದದ ಹಾವುಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನ ಒತ್ತು ನೀಡುತ್ತದೆ. ಈವರೆಗೆ ಸುಮಾರು 3,789 ಪ್ರಕಾರದ ಹಾವುಗಳ ಪ್ರಭೇದಗಳನ್ನು ಗುರುತಿಸಲಾಗಿದೆ. ವಿಶ್ವ...