ದೇಶ1 month ago
LATEST : ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಯಾದಗಿರಿಯಲ್ಲಿ ಪರೀಕ್ಷಾ ಕೇಂದ್ರ ಗೊಂದಲ
ಯಾದಗಿರಿ, ಫೆಬ್ರವರಿ 28 ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, 7.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೇತೃತ್ವದಲ್ಲಿ ರಾಜ್ಯದಾದ್ಯಂತ 1,217 ಪರೀಕ್ಷಾ...