ದೇಶ2 weeks ago
ಮೈಸೂರು-ಬೆಂಗಳೂರು ಹೈವೇ ಅಪ್ಗ್ರೇಡ್: ಮಣಿಪಾಲ್ ಜಂಕ್ಷನ್ನಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್
ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿಯನ್ನು ಮತ್ತಷ್ಟು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮೈಸೂರು ಪ್ರವೇಶ ದ್ವಾರದಲ್ಲಿರುವ ಮಣಿಪಾಲ್ ಜಂಕ್ಷನ್ನಲ್ಲಿ ಫ್ಲೈಓವರ್ ನಿರ್ಮಾಣಕ್ಕೂ ಅನುಮೋದನೆ ನೀಡಿದೆ. ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರ ದಿನದಿಂದ ದಿನಕ್ಕೆ...