ದೇಶ2 months ago
ನಟ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಗೆ ಮತ್ತೊಂದು ಸಂಕಷ್ಟ: ಕ್ರೈಸ್ತ ಧರ್ಮಕ್ಕೆ ಅಪಮಾನ ಆರೋಪ, ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು
ಬೆಂಗಳೂರು: ನಟ ಯಶ್ (Yash) ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ (Toxic Cinema) ಚಿತ್ರಕ್ಕೆ ಒಂದರ ಮೇಲೊಂದು ವಿವಾದಗಳು ಎದುರಾಗುತ್ತಿವೆ. ಕೆಲ ದಿನಗಳ ಹಿಂದೆ ಟೀಸರ್ನಲ್ಲಿನ ಅಶ್ಲೀಲ ದೃಶ್ಯಗಳನ್ನು ಖಂಡಿಸಿ ಮಹಿಳಾ ಒಕ್ಕೂಟಗಳು ಆಕ್ರೋಶ ವ್ಯಕ್ತಪಡಿಸಿದ್ದರೆ,...