ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾದ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. “ಯತೀಂದ್ರ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ. ಅಂತಿಮವಾಗಿ ನಾಯಕತ್ವದ ವಿಚಾರವನ್ನು ಪಕ್ಷ...
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಗಾಳಿ ಸುದ್ದಿಗಳು ಮತ್ತೊಮ್ಮೆ ತೀವ್ರಗೊಂಡಿವೆ. ಈ ಬಾರಿ ಚರ್ಚೆಗೆ ಬೀಗ ಹಾಕಿರುವುದು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ. ಯತೀಂದ್ರ ಅವರು ಸಚಿವ ಸತೀಶ್...
ಬೆಳಗಾವಿ: ಸಿಎಂ ಸಿದ್ದರಾಮಯ್ಯನವರ ನಂತರ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವವರು ಯಾರು? ಎಂಬ ಪ್ರಶ್ನೆಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಮುನ್ನೆಲೆಗೆ ತಂದಿದ್ದಾರೆ. ರಾಯಬಾಗ ತಾಲ್ಲೂಕಿನ ಕಪ್ಪಲಗುದ್ದಿನಲ್ಲಿ ನಡೆದ...
ಮೈಸೂರು: “ರಾಜ್ಯಕ್ಕೆ ಒಳ್ಳೆಯದಾಗಬೇಕೆಂದರೆ ಸಿದ್ದರಾಮಯ್ಯ ಅವರು ಪೂರ್ಣ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಇರಬೇಕು” ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನವೆಂಬರ್ ಕ್ರಾಂತಿ ಎಂಬುದರ...
ರಾಯಚೂರು: ರಾಜ್ಯದಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂಬ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಕುರಿತು ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ...
ರಾಯಚೂರು: “ಈ ಪ್ರತಾಪ್ ಸಿಂಹ ಯಾರ್ರೀ? ಆತ ರಾಜಕೀಯದಲ್ಲಿ ಪ್ರಸಿದ್ಧ ಆಗಿರಬೇಕು. ಹಾಗಾಗಿ ಸುಮ್ನೆ ಸಾಕ್ಷಿ ಇಲ್ಲದೆ ಆರೋಪ ಮಾಡ್ತಿರ್ತಾರೆ. ಅವರ ಆರೋಪಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ,” ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಮಾಜಿ ಸಂಸದ...
ಬೆಂಗಳೂರು: ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು ಇದೀಗ ಈ ಪ್ರಕರಣದಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಸೇರಿಸಲು ಪ್ಲಾನ್ ಮಾಡಲಾಗಿದೆ,ರಾಜ್ಯದಾದ್ಯಂತ ರಾಜಕೀಯ ಸಂಚಲನ ಸೃಷ್ಟಿಸಿರುವ ಮುಡಾ ಸೈಟ್...
ಬೆಂಗಳೂರು: ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಇಡಿ ಅಧಿಕಾರಿಗಳು ಬೆದರಿಸುತ್ತಿದ್ದಾರೆ, ಅವರ ರಕ್ಷಣೆ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಪರಿಷತ್ ನ ಕಲಾಪದಲ್ಲಿ ಅಡಳಿತ ಪಕ್ಷದ ಸದಸ್ಯರು ಸಭಾಪತಿ ಬಸವರಾಜ ಎಸ್ ಹೊರಟ್ಟಿ ಅವರ ಬಳಿ...
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದಲ್ಲಿನ ಗ್ರಾಮಸ್ಧರು ಗ್ರಾಮದ ಒಳಗೆ ಪ್ರವೇಶಿಸದಂತೆ ಘೇರಾವ್ ಹಾಕಿದ ಘಟನೆ ನಡೆದಿದೆ,ವರುಣಾ ಕ್ಷೇತ್ರದ ಮುದ್ದುಬೀರನಹುಂಡಿ ಗ್ರಾಮದ ಕುಂದು ಕೊರತೆ ಆಲಿಸಲು...
ಬೆಂಗಳೂರು: ಕಾಸಿಗಾಗಿ ಹುದ್ದೆ ಉರುಫ್ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ...