ಅಪರಾಧ3 months ago
ಮಹದೇವಪುರದಲ್ಲಿ ರೋಡ್ ರೇಜ್ ಭೀತಿ: ಜೆಪ್ಟೊ ಡೆಲಿವರಿ ಬಾಯ್ ಮೇಲೆ ಮಾರಣಾಂತಿಕ ಹಲ್ಲೆ, ವೀಡಿಯೋ ವೈರಲ್
ಬೆಂಗಳೂರು, ಜ.10: ರಾಜಧಾನಿ ಬೆಂಗಳೂರಿನ ಮಹದೇವಪುರ ಪ್ರದೇಶದಲ್ಲಿ ನಡೆದ ರೋಡ್ ರೇಜ್ ಪ್ರಕರಣವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸಣ್ಣ ಅಪಘಾತದಿಂದ ಆರಂಭವಾದ ಘಟನೆ, ಕ್ವಿಕ್-ಕಾಮರ್ಸ್ ಪ್ಲಾಟ್ಫಾರ್ಮ್ ಜೆಪ್ಟೊದಲ್ಲಿ ಕೆಲಸ ಮಾಡುತ್ತಿದ್ದ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಹಿಂಸಾತ್ಮಕ...