ದೇಶ2 years ago
ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆ, ರಾಜ್ಯಾದ್ಯಂತ ಆರೋಗ್ಯ ಇಲಾಖೆ ಹೈ ಅಲರ್ಟ್
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಹೊರಡಿಸಿದೆ. ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂದ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವುದು ಜನರಲ್ಲಿ ತೀವ್ರ ಆತಂಕ ಉಂಟು ಮಾಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ...