ಸುತ್ತ ಮುತ್ತ2 years ago
ಐರಾವತ ಬಸ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಒಡವೆ ಕಳ್ಳತನ!
ಐರಾವತ ಬಸ್ ಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ವರದಿಯಾಗಿದೆ.ಉಡುಪಿಯಿಂದ ಬೆಂಗಳೂರಿಗೆ ಐರಾವತ ಬಸ್ ಲ್ಲಿ ಬರುತ್ತಿದ್ದ ಪ್ರಯಾಣಿಕನ ಬಳಿ ಇದ್ದ ಮೂರು ಲಕ್ಷ ಮೌಲ್ಯದ 60 ಗ್ರಾಂ ಬಂಗಾರದ ಕಂಠಿಹಾರ ಹಾಗೂ...