ಸಿನಿಮಾ2 years ago
ಹುಬ್ಬಳ್ಳಿಯಲ್ಲಿ ʻಕಾಟೇರʼ ಟ್ರೈಲರ್ ರಿಲೀಸ್ – ಡಿ-ಬಾಸ್ ಮಾಸ್ ಲುಕ್ಗೆ ಅಭಿಮಾನಿಗಳು ಫಿದಾ
ಇದೇ ಡಿಸೆಂಬರ್ 29 ರಂದು ತೆರೆಗೆ ಬರಲು ಸಜ್ಜಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಮಾಲಾಶ್ರೀ ಪುತ್ರಿ ಆರಾಧನಾ ಜೊತೆಯಾಗಿ ನಟಿಸಿರುವ ʻಕಾಟೇರʼ ಚಿತ್ರದ ಟ್ರೈಲರ್ ಶನಿವಾರ ಹುಬ್ಬಳ್ಳಿಯಲ್ಲಿ ಬಿಡುಗಡೆಯಾಗಿದೆ.ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ...