ಆರೋಗ್ಯ2 years ago
ಪೊಲೀಸರಿಂದ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಕುರಿತು ಬೃಹತ್ ಜಾಗೃತಿ ಅಭಿಯಾನ
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ವಿರುದ್ಧದ ಕ್ರಮವನ್ನು ಮತ್ತಷ್ಟು ಹೆಚ್ಚಿಸಲು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು, ಡ್ರಗ್ಸ್ ಬಳಕೆ ಮತ್ತು ದುಷ್ಪರಿಣಾಮಗಳ ವಿರುದ್ಧ ಬೃಹತ್ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ನಡೆಸುವಂತೆ ಎಲ್ಲಾ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ಪೊಲೀಸ್...