ರಾಜ್ಯ3 years ago
ಸಂಪನ್ನಗೊಂಡ ಹಾಸನಾಂಬೆ ಸಾರ್ವಜನಿಕ ದರ್ಶನೋತ್ಸವ, ಗರ್ಭಗುಡಿ ಬಾಗಿಲು ಬಂದ್
ಹಾಸನ, ನ.15: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಕೊನೆಯ ದಿನದ ದರ್ಶನಕ್ಕೂ ಭಕ್ತ ಸಾಗರವೇ ಹರಿದು ಬಂದಿತ್ತು. ಇಂದು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಅಪಾರ ಭಕ್ತರು ಅಮ್ಮನ ದರ್ಶನ...