ದೇಶ7 months ago
ಶೃಂಗೇರಿ ಶಿವಗಂಗಾ ಶಾರದ ಮಠದ ಶ್ರೀ ಶ್ರೀ ಪುರುಷೋತ್ತಮ ಭಾರತೀ ಸ್ವಾಮೀಜಿ ಬ್ರಹ್ಮೈಕ್ಯ — ಇಂದು ಮಧ್ಯಾಹ್ನ ಅಂತ್ಯಕ್ರಿಯೆ
ಬೆಂಗಳೂರು: ಶೃಂಗೇರಿ ಶಿವಗಂಗಾ ಶಾರದ ಮಠದ ಮಠಾಧಿಪತಿಗಳಾದ ಶ್ರೀ ಶ್ರೀ ಪುರುಷೋತ್ತಮ ಭಾರತೀ ಮಹಾಸ್ವಾಮೀಜಿ ಅವರು ಶುಕ್ರವಾರ ಮುಂಜಾನೆ ಬ್ರಹ್ಮೈಕ್ಯರಾಗಿದ್ದಾರೆ. ಬೆಳಗ್ಗೆ 4:25ಕ್ಕೆ ಅವರು ಇಹಲೋಕ ತ್ಯಜಿಸಿದ್ದಾರೆ. ಶ್ರೀಗಳಿಗೆ 73 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ...