Blog2 years ago
ಶಂಕರ್ ನಾಗ್ ಬಳಿಕ ಚಂದನವನಕ್ಕೆ ಸಿಲ್ವರ್ ಪಿಕಾಕ್ ಪ್ರಶಸ್ತಿ ತಂದ ರಿಷಬ್ ಶೆಟ್ಟಿ
ಬೆಂಗಳೂರು: ಭಾರತದ ಚಿತ್ರರಂಗಕ್ಕೆ ಹೆಮ್ಮೆ ತರುವಂತಹ ಸುದ್ದಿಯೊಂದು ಗೋವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಿನಿಮೋತ್ಸವದಿಂದ ಬಂದಿದೆ. ಕಾಂತಾರ ಸಿನಿಮಾಕ್ಕೆ ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿ ದೊರಕಿದೆ. ಶಂಕರ್ ನಾಗ್ ಅವರು ನಟಿಸಿದ ಒಂದಾನೊಂದು ಕಾಲದಲ್ಲಿ ಚಿತ್ರಕ್ಕೂ ಇದೇ...