ಸುತ್ತ ಮುತ್ತ3 years ago
ಮಂತ್ರಾಲಯ ರಾಯರ ಮಠದಲ್ಲಿ ಈ ಬಾರಿ ದಾಖಲೆಯ ಕಾಣಿಕೆ ಸಂಗ್ರಹ!
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕಳೆದ ಒಂದು ತಿಂಗಳಲ್ಲಿ ಭಕ್ತರಿಂದ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ.ಆಗಸ್ಟ್ ತಿಂಗಳಲ್ಲಿ ಒಟ್ಟು 3,76,67,469 ರೂ ಕಾಣಿಕೆ ಸಂಗ್ರಹವಾಗಿತ್ತು. ಈ ಬಾರಿ...