ಸಿನಿಮಾ2 years ago
ಸಿಂಪಲ್ ಆಗಿ ಮದುವೆ ಆಗಲಿದ್ದಾರಾ ಪೂಜಾ ಗಾಂಧಿ? ‘ಮುಂಗಾರು ಮಳೆ’ ನಟಿಗೆ ಕಂಕಣ ಭಾಗ್ಯ
ಸ್ಯಾಂಡಲ್ವುಡ್ನ ಜನಪ್ರಿಯ ನಟಿ ಪೂಜಾ ಗಾಂಧಿ ಅವರ ಮದುವೆ ಬಗ್ಗೆ ಸುದ್ದಿ ಹಬ್ಬಿದೆ. ಉದ್ಯಮಿಯೊಬ್ಬರ ಜೊತೆ ಅವರು ವೈವಾಹಿಕ ಜೀವನ ಆರಂಭಿಸಲಿದ್ದಾರೆ. ನ.29ರಂದು ಅವರು ಮಂತ್ರ ಮಾಂಗಲ್ಯ ಪದ್ಧತಿಯ ಮೂಲಕ ಮದುವೆ ಆಗಲಿದ್ದಾರೆ. ಪೂಜಾ ಮತ್ತು...