Blog2 years ago
ಮೋದಿ ನೀಡಿದ ಭರವಸೆ ಸಾಕಾರ: ಒಂದು ಕೋಟಿ ಹೊಸ ಮನೆಗಳಿಗೆ ಸೋಲಾರ್ ಸಂಪರ್ಕ
ದೆಹಲಿ: ಒಂದು ಕೋಟಿ ಹೊಸ ಮನೆಗಳಲ್ಲಿ ಸೋಲಾರ್ ಸಂಪರ್ಕ ಕಲ್ಪಿಸಲು ನೆರವು ನೀಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮಫ್ತ್ ಬಿಜ್ಲಿ ಯೋಜನೆಯ ಅಡಿಯಲ್ಲಿ ಇದನ್ನು ಅನುಷ್ಠಾನಗೊಳಿಸಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ...